Sunday, September 20, 2026

BDA Apartments

ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ… BDA JK_A...
Home Front Page ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ….

ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ….

ನವದೆಹಲಿ,ಸೆ,12,2019(www.justkannada.in): ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ ಹಿನ್ನೆಲೆ ಮಾಜಿ ಸಚಿವ ಡಿ.ಕೆ ಶಿವ ಕುಮಾರ್ ಪುತ್ರಿ ಐಶ್ವರ್ಯ ವಿಚಾರಣೆಗೆ ಹಾಜರಾಗಿದ್ದಾರೆ.

ನವದೆಹಲಿಯ ಇಡಿ ಕಚೇರಿಗೆ ಚಿಕ್ಕಮ್ಮ ಸುಮಾ ಅವರ ಜತೆ ಐಶ್ವರ್ಯ ಆಗಮಿಸಿದ್ದು ವಿಚಾರಣೆಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ದಿನಗಳ ಹಿಂದಷ್ಟೆ ಇಡಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯಗೆ ಸಮನ್ಸ್ ನೀಡಿತ್ತು.

Key words: former minister -DK Sivakumar-daughter – Aishwarya- attending- ED hearing.