Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ.

ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ.

ಹುಬ್ಬಳ್ಳಿ,ಅಕ್ಟೋಬರ್,7,2022(www.justkannada.in): ಅನಾರೋಗ್ಯದಿಂದ ಬಳಲುತ್ತಿದ್ಧಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ  ಇಂದು ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು‌ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ jabbar khan

ಜಬ್ಬಾರ್ ಖಾನ್  ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದ ಕರ್ತವ್ಯ ನಿರ್ವಹಿಸಿದ್ದರು.  ಜಬ್ಬಾರ್ ಖಾನ್ ಹೊನ್ನಳ್ಳಿ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Key words: Former minister -Jabbar Khan- passed away.