ಮಾಜಿ ಸಚಿವ ವಿನಯ್ ಕುಲಕರ್ಣಿ  ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ….

ಧಾರವಾಡ.ನವೆಂಬರ್,6,2020(www.justkannada.in):  ಮಾಜಿ ಸಚಿವ ವಿನಯ್ ಕುಲಕರ್ಣಿ  ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಧಾರವಾಡದ 32ನೇ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.

ಜಿ.ಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ  ವಿನಯ್ ಕುಲಕರ್ಣಿ ಬಂಧಿತರಾಗಿದ್ದು, ಇದೀಗ ಕೋರ್ಟ್ ವಿನಯ್ ಕುಲಕರ್ಣಿ ಅವರನ್ನ ಸಿಬಿಐ ಕಸ್ಟಡಿಗೆ ನೀಡಿದೆ.  ನವೆಂಬರ್ 9 ರಂದು ಕೋರ್ಟ್ ಗೆ ಹಾಜರುಪಡಿಸುವಂತೆ ಕೋರ್ಟ್ ಸೂಚನೆ ನೀಡಿದೆ.

key words: Former minister- Vinay Kulkarni – CBI custody- three days…