Friday, September 11, 2026

BDA Apartments

Home Front Page ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರಿ ಬಸ್ ಪಾಸ್: ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರಿ ಬಸ್ ಪಾಸ್: ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು,ಜೂನ್,12,2026 (www.justkannada.in) ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

ಡಿ.ಕೆ ಶಿವಕುಮಾರ್ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಸಚಿವ ಸಂಪುಟ ಸಭೆ ನಡೆಸಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದರು. ಇದೀಗ ಉಚಿತ ಬಸ್ ಪಾಸ್ ವಿತರಿಸಲು ಆದೇಶ ಹೊರಡಿಸಲಾಗಿದ್ದು ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಸೈಬರ್ ಸೆಂಟರ್ ಗಳಲ್ಲಿ ಗ್ರಾಮ ಒನ್, ಸೇವಾಸಿಂಧು ಪೋರ್ಟೆಲ್ ನಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Key words: Free ,bus passes, students, Application, submission