ಸ್ವಾತಂತ್ರ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ನಿಧನ…

‘ಬೆಂಗಳೂರು,ಮೇ,26,2021(www.justkannada.in): ಸ್ವಾತಂತ್ರ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ(104) ಹೃದಯಾಘಾತದಿಂದ ಇಂದು ನಿಧನರಾದರು. jk

ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ವಾತಂತ್ರ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇತ್ತೀಚೆಗೆ ದೊರೆಸ್ವಾಮಿ ಅವರು ಕೊರೋನಾದಿಂದ ಗುಣಮುಖರಾಗಿ ನಿವಾಸಕ್ಕೆ ಹಿಂದಿರುಗಿದ್ದರು. ಇದೀಗ ಹೃದಯಾಘಾತದಿಂದ ನಿಧನರಾಗಿದ್ದಾರೆ.

 

Freedom fighter -HS Doreswamy -dies.