ಕರ್ನಾಟಕಕ್ಕೆ ಕಾಲಿಟ್ಟ ಒಮಿಕ್ರಾನ್ ಸೋಂಕು: ಇಬ್ಬರಲ್ಲಿ ಪತ್ತೆ.

Promotion

ಬೆಂಗಳೂರು,ಡಿಸೆಂಬರ್,2,2021(www.justkannada.in):  ವಿಶ್ವದಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿರುವ ಕೊರೊನಾ ಹೊಸತಳಿ ಒಮಿಕ್ರಾನ್ ಸೋಂಕು ಇದೀಗ  ಭಾರತಕ್ಕೂ ಪ್ರವೇಶಿಸಿದೆ.

ಹೌದು, ಒಮಿಕ್ರಾನ್ ಸೋಂಕು ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ದೇಶದಲ್ಲೇ ಕರ್ನಾಟಕಕ್ಕೆ ಒಮಿಕ್ರಾನ್ ಮೊದಲ ಎಂಟ್ರಿಯಾಗಿದ್ದು ದಕ್ಷಿಣ ಆಫ್ರಿಕಾದಿಂದ ಬಂದ  66 ವರ್ಷದ ವೃದ್ಧ. 46 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿದೆ.

ಈ ಕುರಿತು   ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ  ನೀಡಿದೆ. ಕರ್ನಾಟಕದ ಮೂಲಕ ದೇಶಕ್ಕೆ ಒಮಿಕ್ರಾನ್ ಕಾಲಿಟ್ಟಿದ್ದು, ಸದ್ಯ ಸಂಪರ್ಕಿತರ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Omicron -infection –Karnataka-Detection – two.