ಕಾರಿಗೆ ಕಂಟೇನರ್ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು.

Promotion

 

ಬೀದರ್,ಆಗಸ್ಟ್,15,2022(www.justkannada.in):  ಎರ್ಟಿಗಾ ಕಾರಿಗೆ ಕಂಟೇನರ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್ ತಾಲ್ಲಕಿನ ಬಂಗೂರು ಬಳಿ ಈ ಘಟನೆ ನಡೆದಿದೆ. ಮೃತರನ್ನ ಹೈದರಾಬಾದ್ ಬೇಗಂಪೇಟೆ ನಿವಾಸಿಗಳು ಎಂದು ಹೇಳಲಾಗುತ್ತಿದೆ.  ಘಟನೆಯಲ್ಲಿ 6 ಮಂದಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. tractor-collision-bike-bike-rider-dies-on-the-spot-mysore

ಎರ್ಟಿಗಾ ಕಾರಿನಲ್ಲಿದ್ದವರು ಹೈದರಾಬಾದ್ ನಿಂದ ಗಾಣಗಾಪುರ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಕಂಟೇನರ್ ಕಾರಿಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಮನ್ನಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words:  Container- collides – car-Four die -on the spot.