ದೇಶದಲ್ಲಿ ಒಂದೇ ದಿನ 75,760 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ..

Promotion

ನವದೆಹಲಿ,ಆ,27,2020(www.justkannada.in):  ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ದೇಶದಲ್ಲಿ ಅನ್ ಲಾಕ್ ಮಾಡಲಾಗಿದ್ದು ಎಲ್ಲಾ ವ್ಯವಹಾರ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ. ಈ ಮಧ್ಯೆ ಕೊರೋನಾ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಒಂದೇ ದಿನ 75,760 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.jk-logo-justkannada-logo

ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 33,10235ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1023 ಮಂದಿ ಕೊರೋನಾ ಸೋಂಕಿನಿಂದ ಬಲಿಯಾಗಿದ್ದಾರೆ. ಇನ್ನು ದೇಶದಲ್ಲಿ 7.25,991 ಕೊರೋನಾ ಸಕ್ರಿಯ ಪ್ರಕರಣಗಳಿವೆ. ಈವರೆಗೆ ಕೊರೋನಾಗೆ 60,472 ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. Coronavirus -detects -75,760 people - single day

Key words: Coronavirus -detects -75,760 people – single day