ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು.

ಮಂಗಳೂರು,ಡಿಸೆಂಬರ್,8,2021(www.justkannada.in):  ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಗಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಮಾರ್ಗನ್ಸ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದೆ.  ಗಂಡ ಹೆಂಡತಿ ಇಬ್ಬರು ಮಕ್ಕಳು ಆತ್ಮಹತ್ಯೆ ಶರಣಾಗಿದ್ದು ಶವಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂಬುದು ಇನ್ನು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.mysore-pu-student-succide-bridge

ಈ ಕುರಿತು  ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Four members – same family -commit suicide