Sunday, September 13, 2026

BDA Apartments

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1ಕೋಟಿ ಹಣ ಪೊಲೀಸರ ...
Home Crime ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1ಕೋಟಿ ಹಣ ಪೊಲೀಸರ...

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1ಕೋಟಿ ಹಣ ಪೊಲೀಸರ ವಶಕ್ಕೆ…

ದಕ್ಷಿಣ ಕನ್ನಡ,ಮೇ,17,2019(www.justkannada.in):  ಕೆಎಸ್ ಆರ್ ಟಿಸಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ ನಗದನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಬಂದರು ಬಳಿ ಹಣವನ್ನ ಜಪ್ತಿ ಮಾಡಲಾಗಿದೆ. ಮಂಜುನಾಥ್ ಎಂಬುವವರು ಕೆಎಸ್ ಆರ್ ಟಿ ಸಿ ಬಸ್ ನಲ್ಲಿ 1 ಕೋಟಿ ರೂ ಹಣವನ್ನ ಸಾಗಿಸುತ್ತಿದ್ದರು. ಈ ವಿಚಾರ ತಿಳಿದು ಮಂಗಳೂರು ಉತ್ತರ ಪೊಲೀಸರು  ಹಣವನ್ನ ಜಪ್ತಿ ಮಾಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Key words: 1 crore- cash -police -detained – KSRTC -bus