ಮೈಸೂರಿನಲ್ಲಿಂದು 111 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆ….

ಮೈಸೂರು,ಮಾರ್ಚ್,30,2021(www.justkannada.in):  ರಾಜ್ಯದಲ್ಲಿ ಕೊರೋನಾ 2ನೇ ಅಲೆ ಪ್ರಾರಂಭವಾಗಿದ್ದು ಈ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು 111 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.Government,Social,Economic,Educational,survey,Report,Should,receive,Former CM,Siddaramaiah 

ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 55,668 ಕ್ಕೆ ಏರಿಕೆಯಾಗಿದೆ. ಇಂದು 61 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.  ಮೈಸೂರಿನಲ್ಲಿ ಇದುವರೆಗೂ 53,949 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.111 Corona positive –cases- detected -Mysore

ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 665 ಕ್ಕೆ ಏರಿಕೆಯಾಗಿದೆ. ಮೈಸೂರಿನಲ್ಲಿಂದು ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೈಸೂರಿನಲ್ಲಿ ಇದುವರೆಗೆ 1,054 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

Key words: 111 Corona positive –cases- detected -Mysore