ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ…

kannada t-shirts

ಬೆಂಗಳೂರು,ಸೆಪ್ಟಂಬರ್,14,2020(www.justkannada.in):  ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 1ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.jk-logo-justkannada-logo

ನಟಿ ರಾಗಿಣಿ  ಸೇರಿ 6 ಆರೋಪಿಗಳ ಸಿಸಿಬಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಿದ್ದು, ವಿಡಿಯೋ ಕಾನ್ಫರೇನ್ಸ್‌ ಮೂಲಕ ಜಡ್ಜ್‌ ಮುಂದೆ ಹಾಜರು ಪಡಿಸಲಾಗಿತ್ತು.  ನಟಿ ಸಂಜನಾ ಹೊರತುಪಡಿಸಿ  ನಟಿ ರಾಗಿಣಿ ಉಳಿದ ಆರೋಪಿಗಳನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.14-day- judicial custody -actress Ragini - actress Sanjana.

ಸೆಪ್ಟಂಬರ್ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು  ನಟಿ ರಾಗಿಣಿ ಅವರ ಜಾಮೀನು ಅರ್ಜಿ ವಿಚಾರಣೆ ಸೆಪ್ಟಂಬರ್ 16ಕ್ಕೆ  ಮುಂದೂಡಿಕೆಯಾಗಿದ್ದು ಅಂದು ನಟಿ ರಾಗಿಣಿ ಅವರಿಗೆ ಜಾಮೀನು ಕುರಿತು ನಿರ್ಧಾರವಾಗಲಿದೆ.

Key words: 14-day- judicial custody -actress Ragini – actress Sanjana.

 

website developers in mysore