2019-20ನೇ ಸಾಲಿನ ದ್ವಿತೀಯ ಪಿಯುಸಿ ವೇಳಾಪಟ್ಟಿ ಪ್ರಕಟ

ಬೆಂಗಳೂರು,ನ,4,2019(www.justkannada.in): 2019-20ನೇ ಸಾಲಿನ ದ್ವಿತೀಯ ಪಿಯುಸಿ ವೇಳಾಪಟ್ಟಿ ಪ್ರಕಟವಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಮಾರ್ಚ್ 4ರಿಂದ 23 ವರೆಗೆ ಪರೀಕ್ಷೆ ನಡೆಯಲಿದೆ.  ಬೆಳಿಗ್ಗೆ 10.15ರಿಂದ ಮಧ್ಯಾಹ್ನ 3 ರವರೆಗೆ ಪರೀಕ್ಷೆ ನಡೆಯಲಿದೆ

ದ್ವಿತೀಯ ಪಿಯುಸಿ ವೇಳಾಪಟ್ಟಿ ಹೀಗಿದೆ ನೋಡಿ…

4-03-2020- ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಮ್ಯಾಥ್ಸ್

5-03-2020- ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್

6-03-2020- ಕರ್ನಾಟಕ ಮ್ಯೂಸಿಕ್, ಹಿಂದೂಸ್ತಾನಿ ಮ್ಯೂಸಿಕ್

7-03-2020- ಬ್ಯುಸಿನೆಸ್ ಸ್ಟಡೀಸ್, ಸಮಾಜಶಾಸ್ತ್ರ, ರಸಾಯನ ಶಾಸ್ತ್ರ,

9-03-2020- ಮಾಹಿತಿ ತಂತ್ರಜ್ಞಾನ, ರೀಟೆಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್

10-03-2020- ಉರ್ದು

11-03-2020- ಐಚ್ಚಿಕ ಕನ್ನಡ, ಅಕೌಂಟೆನ್ಸಿ, ಗಣಿತಶಾಸ್ತ್ರ

12-03-2020- ಭೌಗೋಳಿಕ

13-03-2020- ಎಜುಕೇಷನ್

14-03-2020- ಮನೋವಿಜ್ಞಾನ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್

16-03-2020 – ಲಾಜಿಕ್, ಭೂವಿಜ್ಞಾನ, ಗೃಹ ವಿಜ್ಞಾನ

17-03-2020- ಅರ್ಥಶಾಸ್ತ್ರ, ಜೀವಶಾಸ್ತ್ರ

18-03-2020- ಹಿಂದಿ

19-03-2020- ಕನ್ನಡ

20-03-2020- ಸಂಸ್ಕೃತ

21-03-2020- ರಾಜಕೀಯ ವಿಜ್ಞಾನ, ಅಂಕಿ ಅಂಶ

23-03-2020- ಇಂಗ್ಲೀಷ್

Key words: 2019-20 Second PUC-exam- timetable-  Announcement