ಮೈಸೂರಿನಲ್ಲಿ ಇಂದು 35 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ…

Promotion

ಮೈಸೂರು,ಡಿಸೆಂಬರ್, 15,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು  ಈ ನಡುವೆ ಇಂದು ಮೈಸೂರಿನಲ್ಲಿ 35 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.I didn't knew CM BSY will think so cheaply - KPCC President D.K. Shivakumar

ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 51,504 ಕ್ಕೆ ಏರಿಕೆಯಾಗಿದೆ. ಇಂದು 64  ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಇದುವರೆಗೂ 50,150 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 348 ಕ್ಕೆ ಇಳಿಕೆಯಾಗಿದೆ.35 -new Corona positive- case- found - Mysore

ಹಾಗೆಯೇ ಮೈಸೂರಿನಲ್ಲಿಂದು ಕೊರೋನಾ ಸೋಂಕಿತರು ಸಾವನ್ನಪ್ಪಿಲ್ಲ. ಜಿಲ್ಲೆಯಲ್ಲಿ ಇದುವರೆಗೆ 1,006 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

Key words: 35 -new Corona positive- case- found – Mysore