ವಿದ್ಯುತ್ ತಂತಿ ತಗುಲಿ 4 ವರ್ಷದ ಬಾಲಕ ಸಾವು…

ಹಾಸನ, ಸೆಪ್ಟಂಬರ್,9,2020(www.justkannada.in): ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.jk-logo-justkannada-logo

ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಈ ಘಟನೆ ನಡೆದಿದೆ. 4 ವರ್ಷದ ಬಾಲಕ ಧನುಷ್ ಮೃತಪಟ್ಟ ಬಾಲಕ. ಮನೆಯ ಮಹಡಿ ಮೇಲೆ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟಿದ್ದಾನೆ. ಘಟನೆಗೆ ಕೆಪಿಟಿಸಿಎಲ್ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಧನುಷ್ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.4-year-old-boy-dies-electric-shock

ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: 4-year-old boy- dies – electric-shock