ಸಂಜೆ 5ಕ್ಕೆ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ

Promotion

ಬೆಂಗಳೂರು,ಮಾರ್ಚ್,07,2021(www.justkananda.in) :  ರಮೇಶ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ಇಂದು ಸಂಜೆ 5ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.

jk

ದಿನೇಶ್ ಕಲ್ಲಹಳ್ಳಿ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ದೂರು ವಾಪಸ್ ಗೆ ನಿರ್ಧರಿಸಿದ ಹಿನ್ನೆಲೆ ಸುದ್ದಿಗೋಷ್ಠಿ ನಡೆಸುತ್ತಿದ್ದು,5pm-Balachandra Zarakiholi-news conference

ಕೆಲವು ದಾಖಲೆಗಳ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

key words : 5pm-Balachandra Zarakiholi-news conference