ಕೊರೊನಾ ಲಸಿಕೆಗೆ ಆಧಾರ್ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಸೂಚನೆ

Promotion

ಬೆಂಗಳೂರು, ಫೆಬ್ರವರಿ 08, 2022 (www.justkannada.in): ಆಧಾರ್ ಕಡ್ಡಾಯ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ.

ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಆಧಾರ್ ಕಡ್ಡಾಯವಾಗಿ ಕೇಳದಂತೆ ಕೋರ್ಟ್ ನಿರ್ದೇಶನ ನೀಡಿದೆ.

ಹೌದು. ಕೊರೊನಾ ಲಸಿಕೆಗೆ ಆಧಾರ್ ಕಾರ್ಡ್ ಕಡ್ಡಾಯವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಎಲ್ಲಾ ಅಧಿಕಾರಿಗಳಿಗೆ ಕೊರೊನಾ ಲಸಿಕೆಗಾಗಿ ಆಧಾರ್ ಕಾರ್ಡ್‌ಗೆ ಒತ್ತಾಯಿಸದಂತೆ ನ್ಯಾಯಮೂರ್ತಿಗಳು ಸೂಚನೆ ನೀಡಿದ್ದಾರೆ.