ಬಿಬಿಎಂಪಿ ಕಚೇರಿಗಳ  ಮೇಲೆ ಏಕಕಾಲಕ್ಕೆ ಎಸಿಬಿ ದಾಳಿ, ಪರಿಶೀಲನೆ

Promotion

ಬೆಂಗಳೂರು,ಫೆಬ್ರವರಿ,25,2022(www.justkannada.in):  ಬಿಡಿಎ ಮೇಲಿನ ಇತ್ತೀಚಿನ ದಾಳಿ ಬೆನ್ನಲ್ಲೇ ಇದೀಗ ಬಿಬಿಎಂಪಿ‌ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹೌದು, ಬಿಡಿಎ ಬಳಿಕ ಇದೀ ಬಿಬಿಎಪಿ ಕಚೇರಿಗಳಿಗೆ ಎಸಿಬಿ ಶಾಕ್ ನೀಡಿದ್ದು  ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಪ್ಲ್ಯಾನ್ ಮತ್ತು ಖಾತಾ ನೀಡುವ ಕಚೇರಿಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. bbmp-extended-property-tax-exemption-period-2021-22

ಬಿಬಿಎಂಪಿ ವಿರುದ್ದ ಭ್ರಷ್ಟಾಚಾರದ ದೂರುಗಳು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿ ಮತಯ್ತು ನಗರದ ಎಲ್ಲಾ ಬಿಬಿಎಂಪಿ ವಲಯ ಕಚೇರಿಗಳ ಮೇಲೆ ಏಕಕಾಲಕ್ಕೆ  ಎಸಿಬಿ ದಾಳಿ ನಡೆಸಿದೆ.

Key words:  ACB -attack – BBMP –offices