“ಕೊರೊನಾ ಲಸಿಕೆ ಕೊರತೆ ಉಂಟಾಗದಂತೆ ಕ್ರಮ” : ಸಚಿವ ಡಾ.ಕೆ.ಸುಧಾಕರ್

Promotion

ಬೆಂಗಳೂರು,ಮಾರ್ಚ್,25,2021(www.justkannada.in) : ರಾಜ್ಯಕ್ಕೆ ನಿನ್ನೆ ತಡರಾತ್ರಿ 4 ಲಕ್ಷ ಡೋಸ್ ಕೊರೋನಾ ಲಸಿಕೆ ಆಗಮಿಸಿದ್ದು, ಕೇಂದ್ರ ಸರ್ಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.jkಯಾವುದೇ ಕಾರಣಕ್ಕೂ ಲಸಿಕೆ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದ್ದು ನಾಗರಿಕರು ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
Action-prevent-coronavirus-shortage-Minister-Dr.K.Sudhakar 

key words : Action-prevent-coronavirus-shortage-Minister-Dr.K.Sudhakar