ಮಗನ ಸಾಧನೆ ಮೆಚ್ಚಿದ ನಟ ಮಾಧವನ್ !

Promotion

ಬೆಂಗಳೂರು, ಸೆಪ್ಟೆಂಬರ್ 27, 2019 (www.justkannada.in): ನಟ ಮಾಧವನ್ ತಮ್ಮ ಮಗನ ಸಾಧನೆಯ ಸಂತಸವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹೌದು. ಮಾಧವನ್ ಪುತ್ರ ವೇದಾಂತ್ ಅಂತರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. 14 ವರ್ಷದಲ್ಲಿಯೇ ಈ ರೀತಿಯ ಸಾಧನೆ ಮಾಡಿರುವ ವೇದಾಂತ್ ಅಪ್ಪನಿಗೆ ಹೆಸರು ತಂದಿದ್ದಾರೆ.

4×100 ಮೀಟರ್ ಫ್ರೀ ಸ್ಟೈಲ್ ಈಜು ಸ್ಪರ್ಧೆಯಲ್ಲಿ ಬೆಳ್ಳಿ ಪದರ ಗೆದ್ದಿದ್ದಾರೆ. ಈ ಸ್ಪರ್ಧೆಯಲ್ಲಿ ಭಾರತವನ್ನು ವೇದಾಂತ್ ಪ್ರತಿನಿಧಿಸಿದ್ದರು. ಬೆಂಗಳೂರಿನಲ್ಲಿ ಈ ಪಂದ್ಯ ನಡೆದಿದೆ.