ನಟ ರಾಗಿಣಿ ಕಾರು ಡ್ರೈವರ್ ಸಿಸಿಬಿ ವಶಕ್ಕೆ….

ಬೆಂಗಳೂರು,ಸೆಪ್ಟಂಬರ್,7,2020(www.justkannada.in):  ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ಅವರನ್ನ ಬಂಧಿಸಿ ಸಿಸಿಬಿ ವಿಚಾರಣೆಗೊಳಪಡಿಸಿದ್ದು ಇದೀಗ ಅವರ ಕಾರ್ ಡ್ರೈವರ್ ನನ್ನು ಸಿಸಿಬಿ ವಶಕ್ಕೆ ಪಡೆದಿದೆ.jk-logo-justkannada-logo

ನಿನ್ನೆ ರಾತ್ರಿ ಸಿಸಿಬಿ ಪೊಲೀಸರು ನಟಿ ರಾಗಿಣಿ ಕಾರು ಡ್ರೈವರ್ ಇಮ್ರಾನ್ ನನ್ನ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾರು ಚಾಲಕ ಇಮ್ರಾನ್  ವಿರುದ್ದ ಡ್ರಗ್ಸ್ ತಂದು ಕೊಡುತ್ತಿದ್ದ ಆರೋಪ ಕೇಳಿ ಬಂದಿದ್ದು ಈಗಾಗಿ ವಶಕ್ಕೆ ಪಡೆಯಲಾಗಿದೆ.Actor -Ragini's -car driver- detained -CCB

ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ನಟಿ ರಾಗಿಣಿ ಹಾಗೂ ಅವರ ಆಪ್ತ ರವಿ ಶಂಕರ್ ಮತ್ತು ನಟಿ ಸಂಜನಾ ಅವರ ಆಪ್ತ ರಾಹುಲ್ ರನ್ನ ಸಿಸಿಬಿ ಬಂಧಿಸಿ ವಿಚಾರಣೆಗೊಳಪಡಿಸಿದೆ.

Key words: Actor -Ragini’s -car driver- detained -CCB