ಟಾಲಿವುಡ್’ನತ್ತ ವಶಿಷ್ಟ ಸಿಂಹ ಪ್ರಯಾಣ !

kannada t-shirts

ಬೆಂಗಳೂರು, ಸೆಪ್ಟೆಂಬರ್ 11, 2020 (www.justkannada.in): ನಟ ವಶಿಷ್ಟ ಎನ್ ಸಿಂಹ ಟಾಲಿವುಡ್ ನತ್ತ ಪ್ರಯಾಣ ಆರಂಭಿಸಿದ್ದಾರೆ.

ತೆಲುಗಿನಲ್ಲಿ ಚೊಚ್ಚಲ ನಿರ್ದೇಶಕ ಒಡೆಲ ರೈಲ್ವೆ ಸ್ಟೇಷನ್ ಚಿತ್ರದಲ್ಲಿ ವಶಿಷ್ಟ ಅವರು ನಾಯಕನಾಗಿ ಅಭಿನಯಿಸುತ್ತಿದ್ದ ಶೂಟಿಂಗ್ ಆರಂಭವಾಗಿದೆ.

ರಚ ಮತ್ತು ಬೆಂಗಾಲ್ ಟೈಗರ್ ಚಿತ್ರಗಳನ್ನು ನಿರ್ದೇಶಿಸಿದ್ದ ಸಂಪತ್ ನಂದಿ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ.
ಶ್ರೀ ಸತ್ಯಸಾಯಿ ಆಟ್ಸ್ಸ್ ಬ್ಯಾನರ್ ನಡಿ ಕೆ ಕೆ ರಾಧಾಮೋಹನ್ ಚಿತ್ರ ನಿರ್ಮಿಸುತ್ತಿದ್ದು ಅನೂಪ್ ರೌಬೆನ್ಸ್ ಸಂಗೀತ, ಸೌಂದರ ರಾಜನ್ ಛಾಯಾಗ್ರಹಣ ಚಿತ್ರಕ್ಕಿದೆ. ವಶಿಷ್ಟ ಅವರಿಗೆ ಹೆಬಾ ಪಟೇಲ್ ನಾಯಕಿಯಾಗಿದ್ದಾರೆ.

 

website developers in mysore