Thursday, October 15, 2026

Dasara Wishes

Strengthening DasraWishes_JK DasraWishes JK
Happy Dasara
Home Front Page ನಟ ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ…!

ನಟ ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ…!

ಚೆನ್ನೈ,ಡಿಸೆಂಬರ್,27,2020(www.justkannada.in) : ರಕ್ತದೊತ್ತಡದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ರಜನಿಕಾಂತ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.Teachers,solve,problems,Government,bound,Minister,R.Ashok

ಈ ಕುರಿತು ರಜನಿಕಾಂತ್ ಸಹೋದರ ಸತ್ಯನಾರಾಯಣ ಮಾಹಿತಿ ನೀಡಿದ್ದು, ರಜನಿಕಾಂತ್ ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ. ಸದ್ಯ ಅವರು ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ. ಇಂದು ರಜನಿಕಾಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದಾರೆ.Actor,Rajinikanth's,recovery,health

ಸಿನಿಮಾ ಶೂಟಿಂಗ್ ವೇಳೆ ಚಿತ್ರತಂಡದ ಕೆಲವರಿಗೆ ಕೊರೋನಾ ಸೋಂಕು ತಗುಲಿದ್ದ ಹಿನ್ನಲೆಯಲ್ಲಿ ಶೂಟಿಂಗ್ ಸ್ಥಗಿತಗೊಳಿಸಿ ರಜನಿಕಾಂತ್ ಕ್ವಾರಂಟೈನ್ ನಲ್ಲಿದ್ದರು. ಈ ವೇಳೆ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

key words : Actor-Rajinikanth’s-recovery-health