ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಖ್ಯಾತ ನಟಿ ಖುಷ್ಬೂ…

 ಚೆನ್ನೈ,ಅಕ್ಟೋಬರ್,12,2020(www.justkannada.in):   ಖ್ಯಾತ ಹಿರಿಯ ನಟಿ ಖುಷ್ಬೂ  ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.jk-logo-justkannada-logo

ತಾವು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಎಐಸಿಸಿ ರಾಷ್ಟ್ರೀಯ ವಕ್ತಾರೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ನಟಿ ಖುಷ್ಬೂ ಪತ್ರ ಬರೆದಿದ್ದಾರೆ.actress-khushbo-said-goodbye-congress

ಕಾಂಗ್ರೆಸ್ ಪಕ್ಷಕ್ಕೆ ಖುಷ್ಬೂ ಅವರು ರಾಜೀನಾಮೆ ನೀಡಿದ ತಕ್ಷಣವೇ ಅವರನ್ನು ಎಐಸಿಸಿ ವಕ್ತಾರೆ ಹುದ್ದೆಯಿಂದ  ತೆಗೆದು ಹಾಕಿದೆ ಎನ್ನಲಾಗಿದೆ. ಇನ್ನು ನಟಿ ಖುಷ್ಬೂ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

Key words: actress Khushbo  -said goodbye – Congress