ಸ್ಯಾಂಡಲ್’ವುಡ್ ಗೆ ರಮ್ಯಾ ರೀ ಎಂಟ್ರಿ ?!

ಬೆಂಗಳೂರು, ಅಕ್ಟೋಬರ್ 17, 2019 (www.justkannada.in): ಮಾಜಿ ಸಂಸದೆ, ನಟಿ ರಮ್ಯಾ ‘ದಿಲ್ ಕಾ ರಾಜಾ’ ಚಿತ್ರಕ್ಕೆ ಮರುಜೀವ ಬಂದಿದೆ.

ಚಿತ್ರದ ಲಿರಿಕಲ್ ವಿಡಿಯೋವೊಂದು ರಿಲೀಸ್ ಗೆ ರೆಡಿಯಾಗುತ್ತಿದೆ. ಹೀಗಾಗಿ ಈ ಚಿತ್ರಕ್ಕೆ ರಮ್ಯಾ ಅವರೇ ನಾಯಕಿಯಾಗಿದ್ದಾರಾ ಎಂಬ ಪ್ರಶ್ನೆ ಉದ್ಭವವಾಗಿದೆ.

ಈ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ರೀ-ಎಂಟ್ರಿ ಕೊಡಲಿದ್ದಾರೆಯೇ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
‘ದಿಲ್ ಕಾ ರಾಜಾ’ ಚಿತ್ರವನ್ನು ಸೋಮನಾಥ್ ಪಾಟೀಲ್ ನಿರ್ದೇಶಿಸಿದ್ದಾರೆ.