ಕಿರಿಕ್ ಬೆಡಗಿ ರಶ್ಮಿಕಾ ಮಂದಣ‍್ಣ ಈಗ ನ್ಯಾಷನಲ್ ಕ್ರಷ್ !

Promotion

ಬೆಂಗಳೂರು, ನವೆಂಬರ್ 24, 2020 (www.justkannada.in): ಕಿರಿಕ್ ಬೆಡಗಿ ರಶ್ಮಿಕಾ ಮಂದಣ‍್ಣ ಈಗ ನ್ಯಾಷನಲ್ ಕ್ರಷ್ !

ಹೌದು. ಗೂಗಲ್ ನಲ್ಲಿ ನ್ಯಾಷನಲ್ ಕ್ರಷ್ ಆಫ್ 2020 ಎಂದು ಹುಡುಕಿದರೆ ಅದರಲ್ಲಿ ರಶ್ಮಿಕಾ ಫೋಟೊಗಳು ಬರುತ್ತಿವೆ!

ಹೀಗಾಗಿ ರಶ್ಮಿಕಾ ನ್ಯಾಷನಲ್ ಕ್ರಷ್ ಆಗಿದ್ದಾರೆ ಎಂಬ ಪೋಸ್ಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ‘ಕಿರಿಕ್ ಪಾರ್ಟಿ’ ಕನ್ನಡ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ರಶ್ಮಿಕಾ ಮಂದಣ್ಣ ಬಳಿಕ ತೆಲುಗಿನಲ್ಲಿ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.