ನಟಿಯರಾದ ರಾಗಿಣಿ  ಮತ್ತು ಸಂಜನಾ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

Promotion

ಬೆಂಗಳೂರು,ಸೆಪ್ಟಂಬರ್,19,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ  ಮತ್ತು ಸಂಜನಾ ಜಾಮೀನು ಅರ್ಜಿ ವಿಚಾರಣೆಯನ್ನ ಕೋರ್ಟ್ ಮತ್ತೆ ಮುಂದೂಡಿಕೆ ಮಾಡಿದೆ. adjourned- bail application -actresses -Ragini - Sanjana.

ನಟಿ ರಾಗಿಣಿ ಮತ್ತು ನಟಿ ಸಂಜನಾ, ಹಾಗೂ ಶಿವಪ್ರಕಾಶ್ ಜಾಮೀನು ಅರ್ಜಿಯನ್ನ ಸೆಪ್ಟಂಬರ್ 21ಕ್ಕೆ ಮುಂದೂಡಿಕೆ ಮಾಡಿ 33ನೇ ಸೆಷನ್ಸ್ ಕೋರ್ಟ್ ಆದೇಶಿಸಿದೆ.  ಸದ್ಯ ನಟಿ ರಾಗಿಣಿ ಹಾಗೂ ಸಂಜನಾ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ ಇನ್ನು ಎರಡು ದಿನಗಳ ಕಾಲ ಇಬ್ಬರೂಗೂ ಜೈಲೇ ಗತಿ.

Key words: adjourned- bail application -actresses -Ragini – Sanjana.