“ಮತ್ತೆ ಅವಕಾಶ ಸಿಕ್ಕರೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಬಹುದು” : ಮಾಜಿ ಸ್ಪೀಕರ್ ರಮೇಶ್ ಕುಮಾರ್

Promotion

ಬೆಂಗಳೂರು,ಏಪ್ರಿಲ್,04,2021(www.justkannada.in) : ಸಿದ್ದರಾಮಯ್ಯನವರು ಸಿಎಂ ಆಗಿದ್ದಂತ ಸಂದರ್ಭದಲ್ಲಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಮತ್ತೆ ಅವಕಾಶ ಸಿಕ್ಕರೇ ಮುಖ್ಯಮಂತ್ರಿ ಕೂಡ ಆಗಬಹುದು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.Illegally,Sand,carrying,Truck,Seized,arrest,driverಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಅಂತ ಕರೆದರೇ ಅದು ಅವರಿಗೆ ಮಾಡುವಂತ ಅಪಮಾನ. ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ಅಂತ ಕರೆಯೋದು ಕೇಳಿದರೆ ಮನಸ್ಸಿಗೆ ನೋವಾಗುತ್ತೆ. ಇದರ ಬದಲಾಗಿ ಸಿದ್ದರಾಮಯ್ಯನವರೇ ಎಂದು ಕರೆಯಿರಿ ಎಂದಿದ್ದಾರೆ.

Again-Opportunity-All right-Siddaramaiah-Chief Minister-Former Speaker-Ramesh Kumar ಮತ್ತೆ ಅವಕಾಶ ಸಿಕ್ಕರೇ ಮುಖ್ಯಮಂತ್ರಿ ಕೂಡ ಆಗಬಹುದು. ಇದರಿಂದಾಗಿ ಸಿದ್ದರಾಮಯ್ಯನವರೇ ಅಥವಾ ವಿರೋಧ ಪಕ್ಷದ ನಾಯಕರೇ ಎಂಬುದಾಗಿ ಕರೆಯೋದು ಉತ್ತಮ ಎಂದು ತಿಳಿಸಿದ್ದಾರೆ.

key words : Again-Opportunity-All right-Siddaramaiah-Chief Minister-Former Speaker-Ramesh Kumar