ಫೋರ್ಬ್ಸ್ ಪಟ್ಟಿಯಲ್ಲಿ ಅಕ್ಷಯ್ ಕುಮಾರ್ 6 ನೇ ಸ್ಥಾನ

Promotion

ಬೆಂಗಳೂರು, ಆಗಸ್ಟ್ 12, 2020 (www.justkannada.in): ಫೋರ್ಬ್ಸ್ ಪಟ್ಟಿಯಲ್ಲಿ ಅಕ್ಷಯ್ ಕುಮಾರ್ 6 ನೇ ಸ್ಥಾನದಲ್ಲಿದ್ದಾರೆ.

ಒಂದು ವರ್ಷದಲ್ಲಿ 3-4 ಚಲನಚಿತ್ರಗಳಲ್ಲಿ ನಟನೆ ಮಾಡುವ ಅಕ್ಷಯ್ ಚಲನಚಿತ್ರೋದ್ಯಮದ ಅತ್ಯಂತ ಬ್ಯುಸಿ ನಟರಲ್ಲಿ ಒಬ್ಬರು.

ಹಲವು ಜಾಹೀರಾತುಗಳಲ್ಲಿಯೂ ನಟಿಸುತ್ತಿದ್ದಾರೆ. ಅದಕ್ಕಾಗಿಯೇ ನಟ ಅಕ್ಷಯ್ ಕುಮಾರ್ ಈ ವರ್ಷದ ಫೋರ್ಬ್ಸ್‌ನ ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ 10 ನಟರ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ನಟರಾಗಿದ್ದಾರೆ.