60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರು ಕೊರೋನಾ ಲಸಿಕೆ ಹಾಕಿಸಿಕೊಳ್ಳಿ- ಸಿಎಂ ಬಿಎಸ್ ವೈ ಮನವಿ…

Promotion

ಬೆಂಗಳೂರು,ಮಾರ್ಚ್,22,2021(www.justkannada.in):   ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರಂಭವಾಗಿದ್ದು ಈ ನಡುವೆ 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಕೊರೋನಾ ಲಸಿಕೆ ಹಾಕಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.jk

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು, 45 ರಿಂದ 60 ವರ್ಷದೊಳಗಿನ ಇತರೆ ಆರೋಗ್ಯ ಸಮಸ್ಯೆ ಇರುವವರು ಕೋವಿಡ್ ಲಸಿಕೆಯನ್ನು ತಪ್ಪದೇ ಪಡೆಯಿರಿ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ವಚ್ಛತೆ ಪಾಲಿಸೋಣ, ನಾವೆಲ್ಲರೂ ಕೂಡಿ ಕೊರೋನಾ ಹಿಮ್ಮೆಟ್ಟಿಸೋಣ ಎಂದು ಕರೆ ನೀಡಿದ್ದಾರೆ. All- senior citizens -corona vaccine- CM BS Yeddyurappa- appeal.

Key words: All- senior citizens -corona vaccine- CM BS Yeddyurappa- appeal.