ಪ್ರಕರಣ ಸರಿಯಾಗಿ ನಿರ್ವಹಣೆ ಮಾಡದ ಆರೋಪ: ಪಿಎಸ್ ಐ ಸೇರಿ ಐವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್.

Promotion

ಬೆಂಗಳೂರು,ಅಕ್ಟೋಬರ್,8,2022(www.justkannada.in): ಪ್ರಕರಣವೊಂದನ್ನ ಸರಿಯಾಗಿ ನಿರ್ವಹಣೆ ಮಾಡದ ಆರೋಪದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯ ಐವರು ಪೊಲೀಸ್ ಸಿಬ್ಬಂದಿಯನ್ನಅಮಾನತು ಮಾಡಲಾಗಿದೆ.

ಸದಾಶಿವನಗರ ಪೊಲೀಸ್ ಠಾಣೆಯ ಪೊಲೀಸರು ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ್ಧರು. ಬಳಿಕ ಪ್ರಕರಣವನ್ನ ಸರಿಯಾಗಿ ನಿರ್ವಹಣೆ ಮಾಡದ ಆರೋಪ.ದ ಮೇಲೆ ಓರ್ವ ಪಿಎಸ್ ಐ ಹಾಗೂ ನಾಲ್ವರು ಕಾನ್ಸ್ ಟೇಬಲ್ ಗಳನ್ನ ಅಮಾನತು ಮಾಡಿ  ಕೇಂಧ್ರ ವಿಭಾ‍ಗದ ಡಿಸಿಪಿ ಆದೇಶಿಸಿದ್ದಾರೆ ಎನ್ನಲಾಗಿದೆ.

Key words: Allegation –PSI- Five- police– suspended.