ತುಮಕೂರಿನಲ್ಲಿ  ಮೈತ್ರಿ ಅಭ್ಯರ್ಥಿ ಹೆಚ್.ಡಿ ದೇವೇಗೌಡರಿಗೆ ಹಿನ್ನೆಡೆ

Promotion

ತುಮಕೂರು,ಮೇ, 23,2019(www.justkannada.in):  ಲೋಕಸಭಾ ಫಲಿತಾಂಶ ಹೊರ ಬೀಳುತ್ತಿದ್ದು ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ ದೇವೇಗೌಡರಿಗೆ ಹಿನ್ನಡೆಯಾಗಿದೆ.

ತುಮಕೂರಿನ ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜು ಅವರು 1497 ಮತಗಳ ಅಂತರಿಂದ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ  ಬೆಂಗಳೂರು ಉತ್ತರದಲ್ಲಿ 151 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಡಿ.ವಿ ಸದಾನಂದಗೌಡ ಮುನ್ನಡೆ ಸಾಧಿಸಿದ್ದಾರೆ. ಇನ್ನು ಶಿವಮೊಗ್ಗದಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ದ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ 10 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

Key words: Alliance candidate HD Deve Gowda not lead in Tumkur

#election #result #hddevegowda