ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ಗೆ ಹಾಗೂ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಮುನ್ನಡೆ

ಮೈಸೂರು/ಮಂಡ್ಯ,ಮೇ,23,2019(www.justkannada.in):  ಮೈಸೂರು –ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್  ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ನಡುವೆ ಬಿಗ್ ಫೈಟ್  ಉಂಟಾಗಿದೆ.

ಮೈಸೂರು –ಕೊಡಗು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್ ವಿಜಯಶಂಕರ್  474 ಮತಗಳ ಮುನ್ನೆಡೆ ದಿಢೀರ್ ಮುನ್ನೆಡೆ ಕಾಯ್ದುಕೊಂಡಿದ್ದಾರೆ.  ವಿಜಯ ಶಂಕರ್ ಗೆ 36251 ಮತಗಳು, ಪ್ರತಾಪ್ ಸಿಂಹಗೆ ಗೆ  35777 ಮತಗಳು ಬಂದಿವೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 130 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಚಾಮರಾಜನಗರದಲ್ಲಿ ಕಾಂಗ್ರೆಸ್ ನ ಆರ್.ಧ್ರುವನಾರಾಯಣ್ ಗೆ 4099 ಮತಗಳ ಮುನ್ನಡೆ ಸಾಧಿಸಿದರೇ . ಬಿಜೆಪಿಯ ವಿ.ಶ್ರೀನಿವಾಸಪ್ರಸಾದ್ ಗೆ 65404 ಮತಗಳನ್ನ ಪಡೆದು ಹಿನ್ನಡೆ ಅನುಭವಿಸಿದ್ದಾರೆ.

Key words: alliance candidate Vijay Shankar Lead  in Mysore

#election #result #mysore #Vijay Shankar