ಆ್ಯಂಬುಲೆನ್ಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸಾವು…

kannada t-shirts

ಬೆಂಗಳೂರು,ಜ,8,2020(www.justkannada.in):  ಅಂಬ್ಯುಲೆನ್ಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಹಳೇ ಏರ್ ಪೋರ್ಟ್ ರಸ್ತೆಯ ಶ್ರಿನಿವಾಗಿಲು ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ಇಬ್ರಾಹಿಂ(28), ಖಲೀಲ್(30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೈಕ್ ಗೆ ಆಂಬ್ಯುಲೆನ್ಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಶೋಕನಗರ ಠಾಣಾ  ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಾಗಿದೆ.

Key words: Ambulance –collision- bike-two death- bangalore

website developers in mysore