ಮಹಾರಾಷ್ಟ್ರ ಗೃಹ ಸಚಿವ ಸ್ಥಾನಕ್ಕೆ ಅನಿಲ್ ದೇಶ್ ಮುಖ್ ರಾಜೀನಾಮೆ…

Promotion

ಮುಂಬೈ,ಏಪ್ರಿಲ್,5,2021(www.justkannada.in):  ಮಹಾರಾಷ್ಟ್ರದ ಗೃಹ ಸಚಿವ ಸ್ಥಾನಕ್ಕೆ  ಅನಿಲ್ ದೇಶ್ ಮುಖ್  ರಾಜೀನಾಮೆ ಸಲ್ಲಿಸಿದ್ದಾರೆ.Illegally,Sand,carrying,Truck,Seized,arrest,driver

ತಮ್ಮ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಗೃಹ ಸಚಿವ ಸ್ಥಾನಕ್ಕೆ ಅನಿಲ್ ದೇಶ್ ಮುಖ್  ರಾಜೀನಾಮೆ ನೀಡಿದ್ದಾರೆ.ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಮಾಡಿ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು.

Anil Deshmukh -resigns – Maharashtra-Home Minister-position
ಕೃಪೆ-internet

ಈ ಕುರಿತು  15 ದಿನಗಳಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಕೇಂದ್ರ ತನಿಖಾ ದಳಕ್ಕೆ ಸೋಮವಾರ ನಿರ್ದೇಶನ ನೀಡಿದೆ. ಬಾಂಬೆ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದ ಬೆನ್ನಲ್ಲೆ ದೇಶ್ ಮುಖ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Key words: Anil Deshmukh -resigns – Maharashtra-Home Minister-position