ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಪೆಕ್ಸ್ ಸಮಿತಿ ಸಭೆ:  ಸಿಎಂ ಬಿಎಸ್ ವೈ ಭಾಗಿ….

Promotion

ಬೆಂಗಳೂರು, ಜನವರಿ  15,2021(www.justkannada.in):  ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ  ಇಂದು ವಿಧಾನಸೌಧದಲ್ಲಿ ಏರೋ ಇಂಡಿಯಾ 2021 ಗೆ ಸಂಬಂಧಿಸಿದಂತೆ ಅಪೆಕ್ಸ್ ಸಮಿತಿ ಸಭೆ ಜರುಗಿತು.apex-committee-meeting-union-defense-minister-rajanath-singh-cm-bs-yeddyurappa

ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಕ್ಷಣಾ ವಸ್ತುಪ್ರದರ್ಶನ ಸಂಸ್ಥೆಯ ನಿರ್ದೇಶಕ ಅಚಲ್ ಮಲ್ಹೋತ್ರಾ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮತ್ತಿತರರು ಉಪಸ್ಥಿತರಿದ್ದರು.apex-committee-meeting-union-defense-minister-rajanath-singh-cm-bs-yeddyurappa

ಇದಕ್ಕೂ ಮುನ್ನ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮುಖ್ಯಮಂತ್ರಿಗಳ ಕೊಠಡಿಯಲ್ಲಿ  ಕೇಂದ್ರ ರಕ್ಷಣಾ  ಸಚಿವ ರಾಜನಾಥ್ ಸಿಂಗ್ ಅವರನ್ನ ಸ್ವಾಗತಿಸಿದರು.

Key words: Apex committee meeting – Union defense minister -Rajanath Singh-CM BS yeddyurappa