“ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಸಮಿತಿಗೆ ಗೀತಾಂಜಲಿ ಕಿರ್ಲೋಸ್ಕರ್ ನೇಮಕ”

Promotion

ಬೆಂಗಳೂರು,ಮಾರ್ಚ್,18,2021(www.justkannada.in) : ಆರೋಗ್ಯ ವ್ಯವಸ್ಥೆ ಉನ್ನತೀಕರಣ ಮತ್ತು ಆರೋಗ್ಯ ಸೇವೆಗಳ ಮೂಲಸೌಕರ್ಯಾಭಿವೃದ್ಧಿಗೆ ಸಿಎಸ್ಆರ್ ನಿಧಿ ಕ್ರೂಢೀಕರಿಸಲು ಸರ್ಕಾರ ರಚಿಸಿರುವ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಸಮಿತಿಗೆ ಗೀತಾಂಜಲಿ ಕಿರ್ಲೋಸ್ಕರ್ ರನ್ನು ನೇಮಕ ಮಾಡಿರುವ ಆದೇಶವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಹಸ್ತಾಂತರ ಮಾಡಿದರು.jkಕೋವಿಡ್19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಆರೋಗ್ಯ ವ್ಯವಸ್ಥೆ ಉನ್ನತೀಕರಣ ಮತ್ತು ಆರೋಗ್ಯ ಸೇವೆಗಳ ಮೂಲಸೌಕರ್ಯಾಭಿವೃದ್ಧಿಗೆ ಸಿಎಸ್ಆರ್ ನಿಧಿ ಕ್ರೂಢೀಕರಿಸಲು ಸರ್ಕಾರ ರಚಿಸಿರುವ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಗೆ ಸಮಿತಿ ರಚಿಸಲಾಗಿದೆ. 

ಈ ಸಂದರ್ಭ ಆರೋಗ್ಯ ಸಚಿವ ಡಾ.ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.

key words : Appointment-Gitanjali-Kirloskar-Corporate-Social-Responsibility-Committee