ಆಯುಧ ಪೂಜೆ ಹಿನ್ನೆಲೆ ಹುತಾತ್ಮರಿಗೆ ನಮನ, ಶಸ್ತ್ರಾಸ್ತ್ರ ಪೂಜೆ

Promotion

ಬೆಂಗಳೂರು,ಅಕ್ಟೋಬರ್,25,2020(www.justkannada.in) : ನವರಾತ್ರಿಯ ಕಡೆಯ ದಿನವಾದ ಆಯುಧ ಪೂಜೆಯ ಹಿನ್ನೆಲೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ.jk-logo-justkannada-logo

ಡಾರ್ಜಿಲಿಂಗ್ ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್ ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ.  ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು.

ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ ರಾಜನಾಥ್ ಸಿಂಗ್ ಅವರು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಪ್ರದೇಶಗಳು ಎರಡು ದಿನದ ಪ್ರವಾಸದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

Armed,Worship,Background,Maritime,worship,arms,worship

key words : Armed-Worship-Background-Maritime-worship-arms-worship