ಸುಮಾರು 36 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ಸರಗಳ್ಳನ ಬಂಧನ.

ಬೆಂಗಳೂರು,ಅಕ್ಟೋಬರ್,25,2022(www.justkannada.in): ಸುಮಾರು 36 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನ ಬೆಂಗಳೂರಿನ ತಿಲಕ್ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕುಖ್ಯಾತ ಸರಗಳ್ಳ ಸೈಯದ್ ಪರ್ವೇಜ್ ಬಂಧಿತ ಆರೋಪಿ.  ಬಂಧಿತನಿಂಧ  92 ಗ್ರಾಂ ತೂಕದ 2 ಚಿನ್ನದ ಸರಗಳನ್ನ ವಶಕ್ಕೆ ಪಡೆಯಲಾಗಿದೆ. ಈತ ಸುಮಾರು  36 ಸರಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ. ಎನ್ನಲಾಗಿದೆ.Twist-bullet –missing- case –mysore- T.Narasipur-police station-Arrest -Constable.

ಆರೋಪಿ ಸೈಯದ್ ಮನೆಯಲ್ಲಿ ಯಾರು ಇಲ್ಲದ ವೇಳೆ ನುಗ್ಗಿ ಚಿನ್ನದ ಸರ ಕದಿಯುತ್ತಿದ್ದ. ಪ್ರಕರಣ ಸಂಬಂಧ  ತಿಲಕ್ ನಗರ ಠಾಣಾ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Key words: arrest – notorious thief – wanted – 36 theft cases-bangalore