ಆಸ್ಟ್ರೇಲಿಯನ್ ಓಪನ್ ಟೆನಿಸ್: ಸೆಮಿಫೈನಲ್ಸ್ ಗೆ ನೋವಾಕ್ ಜೊಕೊವಿಚ್

Promotion

ಮೆಲ್ಬೊರ್ನ್, ಜನವರಿ 29, 2019 (www.justkannada.in): ವಿಶ್ವದ ಮಾಜಿ ನಂಬರ್ 1 ಆಟಗಾರ ಸರ್ಬಿಯಾದ ನೋವಾಕ್ ಜೊಕೊವಿಚ್ ವರ್ಷದ ಮೊದಲ ಗ್ರ್ಯಾನ್ ಸ್ಲ್ಯಾಮ್ ಟೂರ್ನಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಸೆಮಿಫೈನಲ್ಸ್ ಗೆ ಪ್ರವೇಶಿಸಿದ್ದಾರೆ.

ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ನೋವಾಕ್ 6-4, 6-3, 7-6 ರಿಂದ ಮಿಲೋಸ್ ರೋನಿಕ್ ಅವರನ್ನು 2 ಗಂಟೆ 49 ನಿಮಿಷಗಳ ಕಾದಾಟದಲ್ಲಿ ಮಣಿಸಿ, ಸೆಮಿ ಫೈನಲ್ ಪ್ರವೇಶಿಸಿದರು.