ವಿಶ್ವ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಮಾ.20 ರಂದು ಪರಿಸರ ಜಾಗೃತಿ ಸೈಕಲ್ ಅಭಿಯಾನ…

Promotion

ಮೈಸೂರು,ಮಾರ್ಚ್,15,2021(www.justkannada.in):  ಪರಿಸರ ಸ್ನೇಹಿ ತಂಡ ಮತ್ತು ಕೆಎಂಪಿಕೆ ಟ್ರಸ್ಟ್ ವತಿಯಿಂದ ವಿಶ್ವ ಗುಬ್ಬಚ್ಚಿ ದಿನಾಚರಣೆಯ ಅಂಗವಾಗಿ ಮಾರ್ಚ್ 20 ರಂದು ಪರಿಸರ ಜಾಗೃತಿ ಸೈಕಲ್ ಅಭಿಯಾನ ಹಮ್ಮಿಕೊಳ್ಳಲಾಗಿದೆ.jk

ಮಾರ್ಚ್ 20ರ ಶನಿವಾರ ಬೆಳಗ್ಗೆ 7ಗಂಟೆಗೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಕುಕ್ಕರಹಳ್ಳಿ ಕೆರೆ ವರಗೆ ಪರಿಸರ ಜಾಗೃತಿ ಸೈಕಲ್ ಅಭಿಯಾನ ನಡೆಯಲಿದೆ. ಬೇಸಿಗೆಯಲ್ಲಿ ಸಣ್ಣಪುಟ್ಟ ಪ್ರಾಣಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ, ಆಹಾರ ಮತ್ತು ನೀರು ಪೂರೈಸಲು ನಾಗರೀಕರಲ್ಲಿ ಪರಿಸರ ಜಾಗೃತಿ ಮೂಡಿಸುವ ಸಲುವಾಗಿ ಪರಿಸರ ಜಾಗೃತಿ ಸೈಕಲ್ ಅಭಿಯಾನ ಹಮ್ಮಿಕೊಳ್ಳಲಾಗಿದೆ.awareness-cycle-campaign-march-20-world-sparrow-day

ಪರಿಸರ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಲು ಈಗಲೇ ನೊಂದಾಯಿಸಲು ಸಂಪರ್ಕಿಸಿ  8105078070 ಮತ್ತು 9880752727

Key words: Awareness -Cycle -Campaign – March-20 – World Sparrow Day