“ವರುಣಾ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ, ಪಕ್ಷ ನಿರ್ಧಾರ” : ಸಿಎಂ ಬಿ.ಎಸ್.ಯಡಿಯೂರಪ್ಪ

Promotion

ಬೆಂಗಳೂರು,ಮಾರ್ಚ್,21,2021(www.justkannada.in) : ಬಿ.ವೈ.ವಿಜಯೇಂದ್ರ ಉಪಚುನಾವಣೆಯ ಬಳಿಕ ಮೈಸೂರು ಭಾಗದಲ್ಲಿ 2, 3 ಕ್ಷೇತ್ರಗಳನ್ನು ಸಂಘಟಿಸುವ ಕಾರ್ಯ ಮಾಡಲಿದ್ದು, ವರುಣಾ ಕ್ಷೇತ್ರದಿಂದ ಅವರು ಸ್ಪರ್ಧಿಸುವುದನ್ನು ಪಕ್ಷ ನಿರ್ಧರಿಸಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.jk

ಮುಂದಿನ ದಿನಗಳಲ್ಲಿ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸಲಿದೆ. ಬೆಳವಗಾವಿ ಕ್ಷೇತ್ರದಲ್ಲಿಯೂ ನಾವು ಗೆಲ್ಲಲಿದ್ದೇವೆ.

 B.Y.Vijayendra-contest-Varuna-constituency-decision-High- Command-CM B.S.Yeddyurappa

ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು  ದೆಹಲಿಗೆ ಕಳುಹಿಸಲಾಗಿದೆ. ಶೀಘ್ರದಲ್ಲಿಯೇ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆ ಎಂದು ತಿಳಿಸಿದ್ದಾರೆ.

key words : B.Y.Vijayendra-contest-Varuna-constituency-decision-party-CM B.S.Yeddyurappa