ಮೂರು ದಿನದ ಹಿಂದೆ ಮೃತಪಟ್ಟ ವ್ಯಕ್ತಿಗೆ ಕೊರೋನಾ ಪಾಸಿಟಿವ್…

Bangalore- Corona positive - man – died- three days- ago.
Promotion

ಬೆಂಗಳೂರು,ಜೂ,3,2020(www.justkannada.in): ಮೂರು ದಿನದ ಹಿಂದೆ ಮೃತಪಟ್ಟ ವ್ಯಕ್ತಿಯಲ್ಲಿ ಕೊರೋನಾ ಪಾಸಿಟಿವ್ ಇದ್ದಿದ್ದು ಸ್ವ್ಯಾಬ್ ಪರೀಕ್ಷೆಯಲ್ಲಿ ದೃಢವಾಗಿದೆ.Bangalore- Corona positive - man – died- three days- ago.

ಬೆಂಗಳೂರಿನ  ಓಲ್ಡ್ ಪೆನ್ಷನ್ ಮೊಹಲ್ಲಾ ನಿವಾಸಿ 51 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. ಈ ವ್ಯಕ್ತಿ ಕಳೆದ ಮೂರು ದಿನಗಳ ಹಿಂದಷ್ಟೇ  ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೀಗ  ಮೃತಪಟ್ಟ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ಸ್ವ್ಯಾಬ್ ಪರೀಕ್ಷೆಯಲ್ಲಿ ದೃಢವಾಗಿದೆ.

Key words: Bangalore- Corona positive – man – died- three days- ago.