8 ವಾರಗಳಲ್ಲಿ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ಆರಂಭಿಸಿ- ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ.

Promotion

ಬೆಂಗಳೂರು,ಮೇ,2022(www.justkannada.in): ಎಂಟು ವಾರಗಳಲ್ಲಿ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಈ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ  ಚುನಾವಣೆಗೆ ಕೊನೆಗೂ ಕಾಲಮಿತಿ ನಿಗದಿಯಾಗಿದೆ. 8 ವಾರಗಳೊಳಗೆ ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್​ ಸೂಚನೆ ನೀಡಿದೆ.

ಈ ಸಂಬಂಧ ವಾರ್ಡ್​ ಪುನರ್​ವಿಂಗಡನೆ  ಮಾಡಿ, ಮೀಸಲಾತಿಯನ್ನೂ ಕಾಲಮಿತಿಯೊಳಗೆ ನಿಗದಿಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

Key words: BBMP- election -process – 8 weeks-Supreme Court – State Election Commission

ENGLISH SUMMARY…

[3:52 pm, 20/05/2022] kishor jk bangalore: SC directs State EC to start BBMP election process in eight weeks
Bengaluru, May 20, 2022 (www.justkannada.in): The Hon’ble Supreme Court has directed the State Election Commission (EC) to start the process of conducting the urban body elections (BBMP) within the next 8 weeks.
At last the time limit to conduct the BBMP elections has been announced. The Supreme Court has issued orders to the State Government to reallocate the wards and fix the reservations within the time limit.
Keywords: Supreme Court/ BBMP elections/ 8 weeks