ಕೊರೊನಾಗೆ ಬಿಬಿಎಂಪಿ ಮಾಜಿ ಸದಸ್ಯ ನಿಧನ

ಬೆಂಗಳೂರು,ಸೆಪ್ಟೆಂಬರ್,18,2020(www.justkannada.in) : ಕೊರೊನಾಗೆ ಬಿಬಿಎಂಪಿ ಮಾಜಿ ಸದಸ್ಯ ಎಂ.ನಾಗರಾಜು ಮೃತಪಟ್ಟಿದ್ದಾರೆ.

jk-logo-justkannada-logo

ಎರಡು ಬಾರಿ ಬಿಬಿಎಂಪಿ ಸದಸ್ಯರಾಗಿದ್ದರು. ಕಳೆದ 3 ದಿನದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ಹಿನ್ನೆಲೆಯಲ್ಲಿ ಅವರನ್ನು ವಿಕ್ರಮ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.

BBMP member-M.Nagaraju-passes-away-Corona

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಎಂ.ನಾಗರಾಜು ಮೃತಪಟ್ಟಿದ್ದಾರೆ. ಅನೇಕಲ್ ನಲ್ಲಿ ಮೃತರ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

key words : BBMP member-M.Nagaraju-passes-away-Corona