ದಿ. ಸುರೇಶ್ ಅಂಗಡಿ ನಿವಾಸಕ್ಕೆ ಸಿಎಂ ಬಿಎಸ್ ವೈ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ….

Promotion

ಬೆಳಗಾವಿ,ಅಕ್ಟೋಬರ್,7,2020(www.justkannada.in): ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿ ನಿಧನರಾದ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ನಿವಾಸಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.jk-logo-justkannada-logo

ಬೆಳಗಾವಿಯ ಸದಾಶಿವನಗರದಲ್ಲಿರುವ ದಿ. ಸುರೇಶ್ ಅಂಗಡಿ ನಿವಾಸಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿದರು. ದಿ. ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳ ಪುತ್ರಿಯರಾದ ಶ್ರದ್ಧಾ ಶೆಟ್ಟರ್, ಸ್ಪೂರ್ತಿ ಅವರಿಗೆ ಸಾಂತ್ವಾನ ಹೇಳಿದರು.  ಈ ವೇಳೆ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಉಪಸ್ಥಿತರಿದ್ದರು. belagavi-CM BS Yeddyurappa- Visits -Suresh angadi-Residence

key words: belagavi-CM BS Yeddyurappa- Visits -Suresh angadi-Residence