Monday, September 21, 2026

BDA Apartments

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ… BDA JK_Adv BDA Adv
Home Cinema ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ…

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ…

ಬೆಂಗಳೂರು,ಜನವರಿ,25,2021(www.justkannada.in): ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.jk

ನಗರದ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿ ಜಯಶ್ರೀ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

Key words: Bigg Boss- fame- Actress- Jayashree Ramaiah – commits suicide.