ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು.

kannada t-shirts

ಕಲಬುರಗಿ,ಜುಲೈ,16,2022(www.justkannada.in):  ಎರಡು ಬೈಕ್‌ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸವಾರರು ಮೃತಪಟ್ಟ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.

ಚಿಂಚೊಳಿ  ತಾಲ್ಲೂಕಿನ ಹೂವಿನಹಳ್ಳಿ ಬಳಿ ಈ ಘಟನೆ ಸಂಭವಿಸಿದೆ. ಶಿರೋಳ್ಳಿಯ ಜಗನ್ನಾಥ (42), ಮಹಿಬೂಬ್ ಅಲಿ (52) ಹಾಗೂ ಶಾದಿಪುರದ ಶ್ರೀಕಾಂತ  ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಅಮರ ಎಂಬಾತ‌ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.tractor-collision-bike-bike-rider-dies-on-the-spot-mysore

ಘಟನಾ ಸ್ಥಳಕ್ಕೆ ಸುಲೇಪೇಟ ಠಾಣಾ ಪೊಲೀಸರು  ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

Key words: bike-collision-three –died-kalburgi

website developers in mysore