ಪ.ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…

Promotion

ಮೈಸೂರು,ಮೇ,5,2021(www.justkannada.in): ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ  ನಡೆಯುತ್ತಿರುವ ದೌರ್ಜನ್ಯ, ಹತ್ಯೆ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.jk

ಮೈಸೂರು ನಗರದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷ ಶ್ರೀವತ್ಸಾ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಮಾಧ್ಯಮ ವಕ್ತಾರ ರಾದ ಎಂ ಜಿ ಮಹೇಶ್ ,ಗ್ರಾಮಂತರ ಮಹಿಳಾ ಅಧ್ಯಕ್ಷರಾದ ಮಂಗಳ ಸೋಮಶೇಖರ್ ,ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ರಾದ ಜಯಶಂಕರ್ ,ಮೈಸೂರು ನಗರ ಬಿಜೆಪಿ ವಕ್ತಾರರಾದ ಮೋಹನ್ ,ಪ್ರಧಾನ ಕಾರ್ಯದರ್ಶಿ ಗಳಾದ ವಾಣಿ ಸುಕುಮಾರ್  , ಗಿರಿಧರ್ ಸೋಮಸುಂದರ್ ,ಜೋಗಿ ಮಂಜು ,ಜಯರಾಮ್ ಪ್ರದೀಪ್ ಕುಮಾರ್, ಕೇಬಲ್ ಮಹೇಶ್ ,ಇನ್ನಿತರ ಕಾರ್ಯಕರ್ತರು ಹಾಜರಿದ್ದರು. bjp-activists-protest-mysore-west-bengal-bjp-assult

ಈ ಸಂದರ್ಭದಲ್ಲಿ ಮೈಸೂರು ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾದ ದೇವನೂರು  ಪ್ರತಾಪ್ ,ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷರಾದ ಗೆಜ್ಜಗಳ್ಳಿ ಮಹೇಶ್ ,ಮೈಸೂರು ನಗರ ಮಧ್ಯಮ ಸಂಚಾಲಕರಾದ ಮಹೇಶ್ ರಾಜೇ ಅರಸ್ ರವರು ಉಪಸ್ಥಿತರಿದ್ದರು .

Key words: BJP –activists- protest –Mysore-west Bengal-bjp-assult