“ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ”

Promotion

ಬೆಂಗಳೂರು,ಫೆಬ್ರವರಿ,21,2021(www.justkannada.in) : ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಇಲ್ಲಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿದರು.

jk

ಈ ಸಂದರ್ಭ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಪಕ್ಷದ ರಾಜ್ಯ ಎಸ್.ಸಿ.ಮೋರ್ಚಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ  ಗೀತಾ ವಿವೇಕಾನಂದ, ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್, ಕುಡಚಿ ಶಾಸಕ ಪಿ.ರಾಜೀವ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ರಾಜ್ಯ ಮಾಧ್ಯಮ ವಿಭಾಗದ ಸಂಚಾಲಕ ಕರುಣಾಕರ ಖಾಸಲೆ, ಪಕ್ಷದ ಪದಾಧಿಕಾರಿಗಳು ಅವರು ಭಾಗವಹಿಸಿದ್ದರು.

key words : BJP-State-Office-Jagannatha Bhavan-Minister-Finance Nirmala- Sitaraman-Visit